ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

ಚಿತ್ರದುರ್ಗ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಈ ಬಗ್ಗೆ ಕುಮಾರಸ್ವಾಮಿ ಪುತ್ರ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಏನು ಹೇಳಿದ್ದಾರೆ ಅಂತ ಮುಂದೆ ಓದಿ. ಇಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಸ್ಕಲ್ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಕೋರ್ಟ್ ತೀರ್ಪಿಗೆ ಯಾರೇ ಆದರೂ ತಲೆ ಬಾಗಲೇಬೇಕು. ಆ ಬಗ್ಗೆ ಬೇರೆ ಮಾತನಾಡುವ ಅಗತ್ಯವೇ ಇಲ್ಲ ಎಂಬುದಾಗಿ ತಿಳಿಸಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಸೆಷನ್ ಕೋರ್ಟ್ … Continue reading ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?