Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಚಲಿಸುವ ರೈಲಿನಡಿ ಮಲಗಿ ಮಕ್ಕಳನ್ನು ಕಾಪಾಡಿದ `ಮಹಾತಾಯಿ’ : ಎದೆ ಝಲ್ ಎನಿಸುವ ವಿಡಿಯೋ ವೈರಲ್ | WATCH VIDEO

ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ : ಭಾರತದಲ್ಲಿ ಕೇವಲ 7 ನಿಮಿಷಗಳಲ್ಲಿ ಚಿಕಿತ್ಸೆ ನೀಡುವ ಹೊಸ ಇಮ್ಯುನೊಥೆರಪಿ ಇಂಜೆಕ್ಷನ್ ಬಿಡುಗಡೆ; ಇದರ ಬೆಲೆ ಎಷ್ಟು?

ಸಂಸಾರದ ಗುಟ್ಟು ಚಾಟ್‌ಜಿಪಿಟಿ ಪಾಲು! ದಾಂಪತ್ಯದ ಸಲಹೆಯಿಂದ ಹಿಡಿದು ಡಿವೋರ್ಸ್ ನಿರ್ಧಾರದವರೆಗೂ ಹಸ್ತಕ್ಷೇಪ ಮಾಡುತ್ತಿದೆಯೇ AI?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಆರೋಪ : ಮಹಿಳೆಯಿಂದ ‘FIR’ ದಾಖಲು
KARNATAKA

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಆರೋಪ : ಮಹಿಳೆಯಿಂದ ‘FIR’ ದಾಖಲು

By kannadanewsnow57

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಐಡಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಅತ್ಯಾಚಾರ ಆರೋಪದ ಪ್ರಕರಣ ದಾಖಲಾಗಿದೆ.

ಎಸ್ ಐಟಿ ವಿಚಾರಣೆ ವೇಳೆ ಮಹಿಳೆಯೊಬ್ಬರು ಪ್ರಜ್ವಲ್ ರೇವಣ್ಣ ಅವರು ಬೆದರಿಸಿ ಅತ್ಯಾಚಾರ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದು, ಈ ಸಂಬಂಧ ಸಿಐಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಇದರ ಮೇರೆಗೆ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಮೂಲಕ ಪ್ರಜ್ವಲ್ ವಿರುದ್ಧ ಮೂರು ಪ್ರಕರಣಗಳು ದಾಖಲಾದಂತಾಗಿದೆ.

ಇನ್ನು ಅತ್ಯಾಚಾರ ನಡೆದಿರುವ ಬಗ್ಗೆ ನ್ಯಾಯಾಧೀಶರ ಮುಂದೆ ಒಪ್ಪಿಕೊಳ್ಳಲು ಸಂತ್ರಸ್ತೆ ಒಪ್ಪಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ಶೀಘ್ರದಲ್ಲೇ ಆಕೆಯನ್ನು ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

Prajwal Revanna accused of rape: Woman files FIR ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ : ಎಸ್ ಪಿಪಿಯಾಗಿ ‘ಬಿ.ಎನ್ ಜಗದೀಶ್’ ನೇಮಕ
Share. Facebook Twitter LinkedIn WhatsApp Email

Related Posts

ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ : ಭಾರತದಲ್ಲಿ ಕೇವಲ 7 ನಿಮಿಷಗಳಲ್ಲಿ ಚಿಕಿತ್ಸೆ ನೀಡುವ ಹೊಸ ಇಮ್ಯುನೊಥೆರಪಿ ಇಂಜೆಕ್ಷನ್ ಬಿಡುಗಡೆ; ಇದರ ಬೆಲೆ ಎಷ್ಟು?

2 Mins Read

ಪೆಟ್ರೋಲ್, ಡೀಸೆಲ್ vs CNG : ನಿಮ್ಮ ಕಾರಿಗೆ ಯಾವುದು ಬೆಸ್ಟ್? ಇಲ್ಲಿದೆ ಕಂಪ್ಲೀಟ್ ಕ್ಯಾಲ್ಕುಲೇಶನ್!

2 Mins Read

BREAKING : ಹಾಸನದಲ್ಲಿ ಟೈರ್ ಸ್ಪೋಟಗೊಂಡು ಹೊತ್ತಿ ಉರಿದ ಖಾಸಗಿ ಬಸ್ :36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!

1 Min Read
Recent News

SHOCKING : ಚಲಿಸುವ ರೈಲಿನಡಿ ಮಲಗಿ ಮಕ್ಕಳನ್ನು ಕಾಪಾಡಿದ `ಮಹಾತಾಯಿ’ : ಎದೆ ಝಲ್ ಎನಿಸುವ ವಿಡಿಯೋ ವೈರಲ್ | WATCH VIDEO

ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ : ಭಾರತದಲ್ಲಿ ಕೇವಲ 7 ನಿಮಿಷಗಳಲ್ಲಿ ಚಿಕಿತ್ಸೆ ನೀಡುವ ಹೊಸ ಇಮ್ಯುನೊಥೆರಪಿ ಇಂಜೆಕ್ಷನ್ ಬಿಡುಗಡೆ; ಇದರ ಬೆಲೆ ಎಷ್ಟು?

ಸಂಸಾರದ ಗುಟ್ಟು ಚಾಟ್‌ಜಿಪಿಟಿ ಪಾಲು! ದಾಂಪತ್ಯದ ಸಲಹೆಯಿಂದ ಹಿಡಿದು ಡಿವೋರ್ಸ್ ನಿರ್ಧಾರದವರೆಗೂ ಹಸ್ತಕ್ಷೇಪ ಮಾಡುತ್ತಿದೆಯೇ AI?

SHOCKING :ಮದ್ಯದ ಅಮಲಿನಲ್ಲಿ ರಸ್ತೆ ಬಿದ್ದು ಹೊರಳಾಡಿದ ತಾಯಿ, ಪಕ್ಕದಲ್ಲೇ ಅಳುತ್ತಿದ್ದ ಮಗು : ಆಘಾತಕಾರಿ ವಿಡಿಯೋ ವೈರಲ್ | WATCH VIDEO

State News
KARNATAKA

ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ : ಭಾರತದಲ್ಲಿ ಕೇವಲ 7 ನಿಮಿಷಗಳಲ್ಲಿ ಚಿಕಿತ್ಸೆ ನೀಡುವ ಹೊಸ ಇಮ್ಯುನೊಥೆರಪಿ ಇಂಜೆಕ್ಷನ್ ಬಿಡುಗಡೆ; ಇದರ ಬೆಲೆ ಎಷ್ಟು?

By kannadanewsnow57 KARNATAKA 2 Mins Read

ನವದೆಹಲಿ : ಕ್ಯಾನ್ಸರ್ನಂತಹ ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಮತ್ತು ಅವರ ಕುಟುಂಬಸ್ಥರಿಗೆ ಚಿಕಿತ್ಸೆಯ ವಿಧಾನವು ಅತ್ಯಂತ ಪ್ರಮುಖವಾಗಿರುತ್ತದೆ. ಇದನ್ನು…

ಪೆಟ್ರೋಲ್, ಡೀಸೆಲ್ vs CNG : ನಿಮ್ಮ ಕಾರಿಗೆ ಯಾವುದು ಬೆಸ್ಟ್? ಇಲ್ಲಿದೆ ಕಂಪ್ಲೀಟ್ ಕ್ಯಾಲ್ಕುಲೇಶನ್!

BREAKING : ಹಾಸನದಲ್ಲಿ ಟೈರ್ ಸ್ಪೋಟಗೊಂಡು ಹೊತ್ತಿ ಉರಿದ ಖಾಸಗಿ ಬಸ್ :36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!

ನಿಮ್ಮ ‘ಬೋಳು’ ತಲೆಗೆ ತಾಯಿಯ ಕಡೆಯವರೇ ಹೆಚ್ಚು ಕಾರಣ: ಆಘಾತಕಾರಿ ಮಾಹಿತಿ ಬಹಿರಂಗ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.