BREAKING: ಲೈಂಗಿಕ ದೌರ್ಜನ್ಯ ಕೇಸ್: ಇಂದು ಸಂಜೆ 6.30ಕ್ಕೆ ದುಬೈನಿಂದ ಬೆಂಗಳೂರಿಗೆ ‘ಪ್ರಜ್ವಲ್ ರೇವಣ್ಣ ಆಗಮನ’

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಆ ಬಳಿಕ ಅವರು ವಿದೇಶಕ್ಕೆ ಪರಾರಿಯಾಗಿದ್ದರು. ಇಂತಹ ಅವರು ಇಂದು ಸಂಜೆ 6.30ಕ್ಕೆ ದುಬೈನಿಂದ ಬೆಂಗಳೂರಿಗೆ ಬರಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದರು. ಬೆಂಗಳೂರಿನಿಂದ ದುಬೈಗೆ ತೆರಳಿದ್ದರು. ಅವರು ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ವಜಾಗೊಂಡ ನಂತ್ರ, ಅವರಿಗೆ ಸಂಕಷ್ಟ ಎದುರಾಗಿತ್ತು. ಅಲ್ಲದೇ ಕುಟುಂಬಸ್ಥರು ಬೇಲ್ ಸಿಗೋದು ಬಿಡೋದು ನೋಡೋಣ, … Continue reading BREAKING: ಲೈಂಗಿಕ ದೌರ್ಜನ್ಯ ಕೇಸ್: ಇಂದು ಸಂಜೆ 6.30ಕ್ಕೆ ದುಬೈನಿಂದ ಬೆಂಗಳೂರಿಗೆ ‘ಪ್ರಜ್ವಲ್ ರೇವಣ್ಣ ಆಗಮನ’