BREAKING: ದುಬೈನಿಂದ ಬೆಂಗಳೂರಿನತ್ತ ಸಂಸದ ಪ್ರಜ್ವಲ್ ರೇವಣ್ಣ ಆಗಮನ: ಇಂದೇ ಅರೆಸ್ಟ್ ಸಾಧ್ಯತೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗುತ್ತಿದ್ದಂತೆ ಕರ್ನಾಟಕದಿಂದ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದರು. ನಿನ್ನೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಂಧನದ ಬೆನ್ನಲ್ಲೇ, ಇಂದು ದುಬೈನಿಂದ ಬೆಂಗಳೂರಿಗೆ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇಂದೇ ಎಸ್ಐಟಿ ಅಧಿಕಾರಿಗಳಿಂದ ಬಂಧಿಸೋ ಸಾಧ್ಯತೆ ಇದೆ. ನಿನ್ನೆಯಷ್ಟೇ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಯಲವು ನಿರೀಕ್ಷಣಾ ಜಾಮೀನನ್ನು ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್ … Continue reading BREAKING: ದುಬೈನಿಂದ ಬೆಂಗಳೂರಿನತ್ತ ಸಂಸದ ಪ್ರಜ್ವಲ್ ರೇವಣ್ಣ ಆಗಮನ: ಇಂದೇ ಅರೆಸ್ಟ್ ಸಾಧ್ಯತೆ