ಕರ್ನಾಟಕಕ್ಕೆ ಅನ್ಯಾಯವಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡ ಬಾಯಿ ಬಿಟ್ಟಿಲ್ಲ: CM ಸಿದ್ಧರಾಮಯ್ಯ

ಹಾಸನ : ಜಂತರ್ ಮಂತರ್ ಬಳಿ ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಪ್ರತಿಭಟನೆಯಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡ ಬಾಯಿ ಬಿಟ್ಟರೇ? ಜನಗಳ ಪ್ರತಿನಿಧಿಯಾಗಿ ಲೊಕಸಭೆಯಲ್ಲಿ ಮಾತನಾಡದಿದ್ದರೆ ಯಾಕೆ ಹೋಗಬೇಕು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಹಾಸನ ಲೋಕಸಭಾ ಕ್ಷೇತ್ರದ ಸಕಲೇಶಪುರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ಪರವಾಗಿ ಪ್ರಜಾಧ್ವನಿ-02 ಲೋಸಭಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಜ್ವಲ್ ರೇವಣ್ಣ 5 ವರ್ಷ ಸಂಸದರಾಗಿ ಏನಾದರೂ ಮಾಡಿದ್ದಾರೆಯೇ? ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತೆರಿಗೆ ಪಾಲು … Continue reading ಕರ್ನಾಟಕಕ್ಕೆ ಅನ್ಯಾಯವಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡ ಬಾಯಿ ಬಿಟ್ಟಿಲ್ಲ: CM ಸಿದ್ಧರಾಮಯ್ಯ