ಪ್ರಜ್ವಲ್ ರೇವಣ್ಣಗೂ JDS ಪಕ್ಷಕ್ಕೂ ಸಂಬಂಧವಿಲ್ಲ: ಉಪ್ಪು ತಿಂದವರು ನೀರು ಕುಡಿಯಲಿ- HDK

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋಗೂ ಜೆಡಿಎಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಉಪ್ಪ ತಿಂದವರು ನೀರು ಕುಡಿಯಲಿ. ಪ್ರಜ್ವಲ್ ರೇವಣ್ಣ ಪರಾರಿಯಾಗಿದ್ರೆ ಎಸ್ಐಟಿ ಕರೆದುಕೊಂಡು ಬರುತ್ತೆ ಬಿಡಿ ಎಂಬುದಾಗಿ ಮಾಜಿ ಸಿಎಂ, ಜೆಡಿಎಸ್ ಪಕ್ಷದ ಮುಖಂಡ ಹಾಗೂ ಪ್ರಜ್ವಲ್ ಚಿಕ್ಕಪ್ಪ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ತನಿಖೆಯಿಂದ ಸತ್ಯಾಂಶಗಳು ಹೊರಬರುವವರೆಗೆ ಕಾಯಲು ಬಯಸುತ್ತೇನೆ ಎಂದು ಹೇಳಿದರು. ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗುವುದಕ್ಕೂ … Continue reading ಪ್ರಜ್ವಲ್ ರೇವಣ್ಣಗೂ JDS ಪಕ್ಷಕ್ಕೂ ಸಂಬಂಧವಿಲ್ಲ: ಉಪ್ಪು ತಿಂದವರು ನೀರು ಕುಡಿಯಲಿ- HDK