ಪ್ರಜ್ವಲ್ ರೇವಣ್ಣ ಯಾರ ಸಂಪರ್ಕದಲ್ಲೂ ಇಲ್ಲ: JDS ಶಾಸಕ ಜಿ.ಟಿ ದೇವೇಗೌಡ ಸ್ಪಷ್ಟನೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರು ಯಾರ ಸಂಪರ್ಕದಲ್ಲೂ ಇಲ್ಲ ಎಂಬುದಾಗಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಶ್ಲೀಲ ವೀಡಿಯೋ ಆರೋಪ ಕೇಳಿ ಬಂದ ಕೂಡಲೇ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಅವರು ಎಲ್ಲಿಗೆ ಹೋದರು, ಏಕೆ ಹೋದ್ರು, ಯಾವಾಗ ಬರ್ತಾರೆ ಎಂಬುದು ಯಾರಿಗೂ ಮಾಹಿತಿ ಇಲ್ಲ ಎಂದರು. ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಅಂತ ಮನೆಯವರಿಗೂ ಮಾಹಿತಿ ಇಲ್ವಂತೆ. ಅವರನ್ನು ಪತ್ತೆ ಹಚ್ಚಲು … Continue reading ಪ್ರಜ್ವಲ್ ರೇವಣ್ಣ ಯಾರ ಸಂಪರ್ಕದಲ್ಲೂ ಇಲ್ಲ: JDS ಶಾಸಕ ಜಿ.ಟಿ ದೇವೇಗೌಡ ಸ್ಪಷ್ಟನೆ