ಜರ್ಮನಿಯಿಂದ ಹೊರಟ ‘ಸಂಸದ ಪ್ರಜ್ವಲ್ ರೇವಣ್ಣ’: ಇಂದೇ ಬೆಂಗಳೂರಿಗೆ ಆಗಮನ, ಬಂಧನಕ್ಕೆ ‘SIT ಸಿದ್ಧತೆ’

ಬೆಂಗಳೂರು: ಜರ್ಮನಿಯ ಮ್ಯೂನಿಚ್ ಏರ್ಪೋರ್ಟ್ ನಿಂದ ಬೆಂಗಳೂರಿಗೆ ಬರೋದಕ್ಕಾಗಿ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸಿ, ತಮ್ಮ ಲಗೇಜ್ ಕೂಡ ಚೆಕ್ ಇನ್ ಮಾಡಿದ್ದಾರೆ. ಇಂದೇ ಬೆಂಗಳೂರಿಗೆ ಆಗಮಿಸೋ ಸಾಧ್ಯತೆ ಇದೆ. ಹೀಗಾಗಿ ಅವರನ್ನು ಬಂಧಿಸೋದಕ್ಕಾಗಿ ಎಸ್ಐಟಿ ಅಧಿಕಾರಿಗಳು ಸಕಲ ಸಿದ್ಧತೆ ಕೈಗೊಂಡಿದ್ದಾರೆ. ಅಶ್ಲೀಲ ವೀಡಿಯೋ ಪ್ರಕರಣದ ಬಳಿಕ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪಲಾಯನ ಮಾಡಿದ್ದರು. ತಿಂಗಳಾನುಗಟ್ಟಲೇ ವಿದೇಶದಲ್ಲೇ ಇದ್ದಂತ ಅವರು, ಈಗ ಬೆಂಗಳೂರಿನತ್ತ ಬರೋದಕ್ಕೆ ಹೊರಟಿದ್ದಾರೆ. ಜರ್ಮನಿಯ ಮ್ಯೂನಿಚ್ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಟಿಕೆಟ್ ಬುಕ್ … Continue reading ಜರ್ಮನಿಯಿಂದ ಹೊರಟ ‘ಸಂಸದ ಪ್ರಜ್ವಲ್ ರೇವಣ್ಣ’: ಇಂದೇ ಬೆಂಗಳೂರಿಗೆ ಆಗಮನ, ಬಂಧನಕ್ಕೆ ‘SIT ಸಿದ್ಧತೆ’