ಪ್ರಜ್ವಲ್ ರೇವಣ್ಣ ‘ಅಶ್ಲೀಲ ವೀಡಿಯೋ ಕೇಸ್’ಗೆ ಬಿಗ್ ಟ್ವಿಸ್ಟ್: ಹಾಸನದ ಸಂಸದರ ‘ಸರ್ಕಾರಿ ನಿವಾಸ’ದಲ್ಲೇ ‘ನೀಚ ಕೃತ್ಯ’?

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಂಸದ ಡಿ.ಕೆ ಸುರೇಶ್ ಆರೋಪದ ಬೆನ್ನಲ್ಲೇ, ಈಗ ಅಶ್ಲೀಲ ವೀಡಿಯೋ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇ ಹಾಸನದ ಸಂಸದರ ಸರ್ಕಾರಿ ನಿವಾಸದಲ್ಲೇ ನೀಚ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಮೀಪದಲ್ಲೇ ಸಂಸದರ ಸರ್ಕಾರಿ ನಿವಾಸವಿದೆ. 2019ರಲ್ಲಿ ಹೆಚ್.ಡಿ ದೇವೇಗೌಡ ಪ್ರಧಾನಿಯಾಗಿದ್ದಂತ ಸಂದರ್ಭದಲ್ಲಿ ಅವರಿಗೆ ಅನುಕೂಲ ಕಲ್ಪಿಸೋ ಕಾರಣಕ್ಕಾಗಿ ಸರ್ಕಾರದಿಂದಲೇ ಸಂಸದರ ನಿವಾಸವನ್ನು ಕಟ್ಟಿಸಿಕೊಡಲಾಗಿತ್ತು. ಹಾಸನ … Continue reading ಪ್ರಜ್ವಲ್ ರೇವಣ್ಣ ‘ಅಶ್ಲೀಲ ವೀಡಿಯೋ ಕೇಸ್’ಗೆ ಬಿಗ್ ಟ್ವಿಸ್ಟ್: ಹಾಸನದ ಸಂಸದರ ‘ಸರ್ಕಾರಿ ನಿವಾಸ’ದಲ್ಲೇ ‘ನೀಚ ಕೃತ್ಯ’?