ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದರು. ಇದೀಗ ಈ ಬಗ್ಗೆ ರಾಜ್ಯದ ಸಹೋದರಿಯರ ಪರವಾಗಿ ನಾನೇ ಧ್ವನಿ ಎತ್ತುತ್ತೇನೆ ಎಂಬುದಾಗಿ ಹೇಳಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಜ್ಯದ ಸಮಸ್ತ ಜನತೆ ಹಾಗೂ ಎಲ್ಲಾ ತಂದೆ ತಾಯಂದಿರು, ಸಹೋದರ ಸಹೋದರಿಯರಿಗೆ ನಾನು ವಿನಮ್ರತೆಯಿಂದ ಹೇಳ ಬಯಸುವುದು ಇಷ್ಟೇ ಎಂದಿದ್ದಾರೆ.
ಇನ್ನೂ ಯಾರು ಕೂಡ ನನ್ನ ಬಗ್ಗೆಯಾಗಲಿ, ನನ್ನ ತಂದೆಯವರ ಬಗ್ಗೆಯಾಗಲಿ ಸಂಶಯಪಡುವುದು ಬೇಡ. ಈ ಪ್ರಕರಣದಲ್ಲಿ ಏನಾದರೂ ಸತ್ಯಾಸತ್ಯತೆ ಇದ್ದರೆ ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು. ಈ ಬಗ್ಗೆ ರಾಜ್ಯದ ಸಹೋದರಿಯರ ಪರವಾಗಿ ನಾನೇ ದನಿ ಎತ್ತುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯದ ಸಮಸ್ತ ಜನತೆ ಹಾಗೂ ಎಲ್ಲಾ ತಂದೆ ತಾಯಂದಿರು, ಸಹೋದರ ಸಹೋದರಿಯರಿಗೆ ನಾನು ವಿನಮ್ರತೆಯಿಂದ ಹೇಳ ಬಯಸುವುದು ಇಷ್ಟೇ…
•ಯಾರು ಕೂಡ ನನ್ನ ಬಗ್ಗೆಯಾಗಲಿ, ನನ್ನ ತಂದೆಯವರ ಬಗ್ಗೆಯಾಗಲಿ ಸಂಶಯಪಡುವುದು ಬೇಡ. ಈ ಪ್ರಕರಣದಲ್ಲಿ ಏನಾದರೂ ಸತ್ಯಾಸತ್ಯತೆ ಇದ್ದರೆ ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು. ಈ ಬಗ್ಗೆ ರಾಜ್ಯದ ಸಹೋದರಿಯರ ಪರವಾಗಿ ನಾನೇ… pic.twitter.com/FiBf0Rud8W— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 29, 2024
ಪೆನ್ ಡ್ರೈವ್ ಪ್ರಕರಣದ ಬಗ್ಗೆ ಬಿಜೆಪಿ, ಎನ್ ಡಿಎ ಮೈತ್ರಿ ನಿಲುವೇನು: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ
BREAKING : ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ : ಅಸ್ಸಾಂ ಪೊಲೀಸರಿಂದ ಮೊದಲ ಆರೋಪಿ ಬಂಧನ