ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್: ಈ ಬಗ್ಗೆ ರಾಜ್ಯದ ಸಹೋದರಿಯರ ಪರವಾಗಿ ನಾನೇ ಧ್ವನಿ ಎತ್ತುತ್ತೇನೆ-HDK

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದರು. ಇದೀಗ ಈ ಬಗ್ಗೆ ರಾಜ್ಯದ ಸಹೋದರಿಯರ ಪರವಾಗಿ ನಾನೇ ಧ್ವನಿ ಎತ್ತುತ್ತೇನೆ ಎಂಬುದಾಗಿ ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಜ್ಯದ ಸಮಸ್ತ ಜನತೆ ಹಾಗೂ ಎಲ್ಲಾ ತಂದೆ ತಾಯಂದಿರು, ಸಹೋದರ ಸಹೋದರಿಯರಿಗೆ ನಾನು ವಿನಮ್ರತೆಯಿಂದ ಹೇಳ ಬಯಸುವುದು ಇಷ್ಟೇ ಎಂದಿದ್ದಾರೆ. ಇನ್ನೂ ಯಾರು ಕೂಡ ನನ್ನ ಬಗ್ಗೆಯಾಗಲಿ, … Continue reading ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್: ಈ ಬಗ್ಗೆ ರಾಜ್ಯದ ಸಹೋದರಿಯರ ಪರವಾಗಿ ನಾನೇ ಧ್ವನಿ ಎತ್ತುತ್ತೇನೆ-HDK