ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.
ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ದಯವಿಟ್ಟು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವಂತೆ ನಾನು ವಿನಂತಿಸುತ್ತೇನೆ. ಈ ಘೋರ ಅಪರಾಧಗಳಿಗೆ ಕಾರಣರಾದ ಎಲ್ಲಾ ಆರೋಪಿಗಳಿಗೆ ಶಿಕ್ಷೆಗೆ ಗುರಿಪಡಿಸುವುದು ನಮ್ಮ ಸಾಮೂಹಿಕ ಕರ್ತವ್ಯವಾಗಿದೆ” ಎಂದು ಅವರು ಹೇಳಿದರು.
ಆರೋಪಿಗಳು ಯಾರೇ ಇದ್ರೂ ಕಠಿಣ ಕ್ರಮ ಕೈಗೊಳ್ಳಿ, ಸಹೋದರ, ಮಗನ ರೀತಿ ನೋಡಿಕೊಂಡಿದ್ದವರನ್ನು ಪ್ರಜ್ವಲ್ ರೇವಣ್ಣ ಕ್ರೂರವಾಗಿ ನಡೆಸಿಕೊಂಡಿದ್ದಾರೆ. ಜಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮಾಹಿತಿ ಗೊತ್ತಿದ್ದರೂ ಪ್ರಧಾನಿ ಮೋದಿ ಅವರು ಅವರ ಪರ ಪ್ರಚಾರ ನಡೆಸಿದ್ದಾರೆ ಇದು ನನಗೆ ಆಘಾತವಾಗಿದೆ. ಪ್ರಜ್ವಲ್ ರೇವಣ್ಣ ಅವರು ದೇಶದಿಂದ ಪರಾರಿಯಾಗಲು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
Congress leader Rahul Gandhi writes to Karnataka CM Siddaramaiah regarding Prajwal Revanna's obscene video case
He writes, "I request you to kindly extend all possible support to the victims. We have a collective duty to ensure that all parties responsible for these heinous… pic.twitter.com/eUyNsV9vBh
— ANI (@ANI) May 4, 2024