ರೈತರಿಗೆ ನಾಲ್ಕು ಸಾವಿರ ಕೊಟ್ಟಿದ್ದರೆ ‌ನಿಮ್ಮ ಗಂಟೇನು ಹೋಗುತ್ತಿತ್ತು: ಬಸವರಾಜ ಬೊಮ್ಮಾಯಿ

ಗದಗ : ಸಿಂಗಟಾಲೂರು ಏತ ನೀರಾವರಿ ಯೋಜನೆ ಪೂರ್ಣಗೊಳಿಸದಿದ್ದರೆ ಹೋರಾಟ ಮಾಡಲಾಗುವುದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ಮುಂಡಗರಿಯಲ್ಲಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.ಮುಂಡರಗಿ ತಾಲೂಕಿನ ಮಣ್ಣು ಫಲವತ್ತಾದ ಮಣ್ಣು, ಮುಂಡರಗಿ ತಾಲೂಕಿನ ಮಣ್ಣಿಗೆ ತುಂಗಭದ್ರಾ ನೀರು ಹರಿಸಿದರೆ ಭೂಮಿತಾಯಿ ಬಂಗಾರದ ಬೆಳೆ ಕೊಡುತ್ತಾಳೆ. ಸಿಂಗಟಾಲೂರು ಏತ ನೀರಾವರಿ ಯೋಜನೆಯನ್ನು ಜಾರಿ ಮಾಡಿದ್ದು ನಾನು. ಒಂದು ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿ, ನಾಲ್ಕು ಹಳ್ಳಿಗಳನ್ನು … Continue reading ರೈತರಿಗೆ ನಾಲ್ಕು ಸಾವಿರ ಕೊಟ್ಟಿದ್ದರೆ ‌ನಿಮ್ಮ ಗಂಟೇನು ಹೋಗುತ್ತಿತ್ತು: ಬಸವರಾಜ ಬೊಮ್ಮಾಯಿ