ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ಪೊಲೀಸರ ತನಿಖೆಗೆ ವಹಿಸಿತ್ತು. ಈ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಎಸ್ಐಟಿ ಪರವಾಗಿ ವಾದಿಸೋದಕ್ಕೆ ಹೆಚ್ಚುವರಿ ಎಸ್ ಪಿಪಿಯಾಗಿ ಜಾಯ್ನಾ ಕೊಥಾರಿ ಅವರನ್ನು ನೇಮಿಸಲಾಗಿತ್ತು. ಇಂತಹ ಹುದ್ದೆಗೆ ಅವರು ರಾಜೀನಾಮೆ ನೀಡಿದ್ದಾರೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ, ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ವಿರುದ್ಧದ ಮಹಿಳೆ ಕಿಡ್ನ್ಯಾಪ್ ಪ್ರಕರಣ, ಭವಾನಿ ರೇವಣ್ಣ ವಿರುದ್ಧದ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣವನ್ನು ರಾಜ್ಯ … Continue reading BREAKING: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್: ಹೆಚ್ಚುವರಿ SPP ಹುದ್ದೆಗೆ ‘ಜಾಯ್ನಾ ಕೊಥಾರಿ’ ರಾಜೀನಾಮೆ | Jayna Kothari
Copy and paste this URL into your WordPress site to embed
Copy and paste this code into your site to embed