ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್: ಮೋದಿಯವರೇ ಇದರ ಬಗ್ಗೆ ನಿಮ್ಮ ಮೌನವೇಕೆ? – ಮಂಜುಳಾ ನಾಯ್ಡು ಪ್ರಶ್ನೆ

ಬೆಂಗಳೂರು: ಮೋದಿ ಅವರೇ ನಿಮ್ಮ ಮಿತ್ರ ಪಕ್ಷದ ಅಭ್ಯರ್ಥಿ ಸಾವಿರಾರು ಮಹಿಳೆಯರ ಮಾಂಗಲ್ಯ ಕಸಿದಿದ್ದಾರೆ. ಇದರ ವಿರುದ್ಧ ನಿಮ್ಮ ಮೌನವೇಕೆ? ನಿಮ್ಮ ಮಾಂಗಲ್ಯ ಕಸಿಯುವ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು, ಕ್ಷಮೆ ಕೇಳಬೇಕು. ರಾಜ್ಯದ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ತಮ್ಮ ಎಲ್ಲಾ ಸ್ಥಾನಗಳಿಗೂ ರಾಜೀನಾಮೆ ಕೊಡಬೇಕು ಎಂಬುದಾಗಿ ಕಾಂಗ್ರೆಸ್ ನ ಮಂಜುಳಾ ನಾಯ್ಡು ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಪ್ರಜ್ವಲ್ ರೇವಣ್ಣ ಅವರ ಕಾಮ ಕಾಂಡ ಇಡೀ ವಿಶ್ವ, ದೇಶದ ನಾಗರೀಕ ಸಮಾಜ … Continue reading ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್: ಮೋದಿಯವರೇ ಇದರ ಬಗ್ಗೆ ನಿಮ್ಮ ಮೌನವೇಕೆ? – ಮಂಜುಳಾ ನಾಯ್ಡು ಪ್ರಶ್ನೆ