ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್: ಪ್ರಧಾನಿ ಮೋದಿಗೂ ಈ ಪ್ರಕರಣಕ್ಕೂ ಏನು ಸಂಬಂಧ?-HDK ಪ್ರಶ್ನೆ

ರಾಯಚೂರು: ಪದೇ ಪದೇ ಪ್ರಧಾನಿ ನರೇಂದ್ರ ಮೋದಿಯವರನ್ನು, ಬಿಜೆಪಿಯನ್ನು ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಏಕೆ ಎಳೆದು ತರುತ್ತೀರಿ? ಪ್ರಧಾನಿ ಮೋದಿಗೂ ಈ ಪ್ರಕರಣಕ್ಕೂ ಏನು ಸಂಬಂಧ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ರಾಯಚೂರಿನ ಸಿಂಧನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಪ್ರಜ್ವಲ್ ರೇವಣ್ಣ ಅಶ್ಲೀಲ ಪ್ರಕರಣದ ಬಗ್ಗೆ ಕೇಂದ್ರ ಗೃಹ ಸಚಿವರು ಸಲಹೆ ಕೊಟ್ಟಿದ್ದಾರೆ. ನೋಟಿಸ್ ಬಳಿಕ ಆ ವ್ಯಕ್ತಿ ಒಂದು ವಾರ ಟೈಂ ಕೇಳಿದ್ದಾರೆ. ಇಲ್ಲಿಗೆ ಆ … Continue reading ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್: ಪ್ರಧಾನಿ ಮೋದಿಗೂ ಈ ಪ್ರಕರಣಕ್ಕೂ ಏನು ಸಂಬಂಧ?-HDK ಪ್ರಶ್ನೆ