‘ಪ್ರಜ್ವಲ್ ರೇವಣ್ಣ’ ವಿರುದ್ಧದ ಅತ್ಯಾಚಾರ ಕೇಸ್: SITಯಿಂದ ‘ಕೋರ್ಟ್’ಗೆ 1,632 ಪುಟಗಳ ಮತ್ತೊಂದು ಚಾರ್ಜ್ ಶೀಟ್’ ಸಲ್ಲಿಕೆ | Prajwal Revanna

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕಿಡ್ನಾಪ್ ಸಂತ್ರಸ್ತೆ ರೇಪ್ ಕೇಸ್ ಸಂಬಂಧ ಕೋರ್ಟ್ ಗೆ ಎಸ್ಐಟಿ ಅಧಿಕಾರಿಗಳಿಂದ ಬರೋಬ್ಬರಿ 1632 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಇಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳಿಂದ ಪ್ರಜ್ವಲ್ ರೇವಣ್ಣ ವಿರುದ್ಧದ ಕಿಡ್ನಾಪ್ ಸಂತ್ರಸ್ತೆ ರೇಪ್ ಪ್ರಕರಣ ಸಂಬಂಧ 1632 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಎಸ್ಐಟಿ ಅಧಿಕಾರಿಗಳು ಸಲ್ಲಿಸಿರುವಂತ ಚಾರ್ಜ್ ಶೀಟ್ ನಲ್ಲಿ 113 ಸಾಕ್ಷಿಗಳ ಹೇಳಿಕೆಯನ್ನು ಒಳಗೊಂಡಿದೆ. ತನಿಖಾಧಿಕಾರಿ … Continue reading ‘ಪ್ರಜ್ವಲ್ ರೇವಣ್ಣ’ ವಿರುದ್ಧದ ಅತ್ಯಾಚಾರ ಕೇಸ್: SITಯಿಂದ ‘ಕೋರ್ಟ್’ಗೆ 1,632 ಪುಟಗಳ ಮತ್ತೊಂದು ಚಾರ್ಜ್ ಶೀಟ್’ ಸಲ್ಲಿಕೆ | Prajwal Revanna