ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ಅದೇ ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಮಾಡಿದಂತ ಸೂತ್ರಧಾರಿಯ ಸುಳಿವು ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದೆ. ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಪ್ರಕರಣದಲ್ಲಿ, ಇದೀಗ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ಅದೇ ವಾಟ್ಸ್ ಆಪ್ ನಲ್ಲಿ ಮೊದಲು ಶೇರ್ ಮಾಡಿದಂತ ಆರೋಪಿಯ ಸುಳಿವು ಪತ್ತೆಯಾಗಿದೆಯಂತೆ. ಮೊದಲು ಯಾರು ವಾಟ್ಸ್ ಆಪ್ ನಲ್ಲಿ ಕಾಪಿ ಮಾಡಿದ್ರೋ … Continue reading Prajwal Revanna: ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ವೀಡಿಯೋ ವೈರಲ್ ‘ಸೂತ್ರಧಾರಿ’ ಸುಳಿವು ಪತ್ತೆ
Copy and paste this URL into your WordPress site to embed
Copy and paste this code into your site to embed