Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರೈಲ್ವೆ ಹಳಿಗೆ ಬಿದ್ದ ತನ್ನ ಮಕ್ಕಳ ಜೊತೆಗೆ, ಜೀವದ ಹಂಗು ತೊರೆದು ಐವರ ಪ್ರಾಣ ಉಳಿಸಿದ ಮಹಾತಾಯಿ | Video Viral

SHOCKING : ಉತ್ತರಕನ್ನಡದಲ್ಲಿ ಘೋರ ಘಟನೆ : ಗೋವಾ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಹಾವು ಕಡಿದು ಸಾವು!

ರಾಜ್ಯದಲ್ಲಿ ಜೂ.30ರಿಂದ SIR ಆರಂಭ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹೇಗೆ? ದಾಖಲಾತಿಗಳೇನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ : `SIT’ಯಿಂದ ಇಬ್ಬರು ಸರ್ಕಾರಿ ಅಧಿಕಾರಿಗಳು ಸೇರಿ 9 ಸಂತ್ರಸ್ತೆಯರ ವಿಚಾರಣೆ
KARNATAKA

ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ : `SIT’ಯಿಂದ ಇಬ್ಬರು ಸರ್ಕಾರಿ ಅಧಿಕಾರಿಗಳು ಸೇರಿ 9 ಸಂತ್ರಸ್ತೆಯರ ವಿಚಾರಣೆ

By kannadanewsnow57

ಬೆಂಗಳೂರು : ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣ ಸಂಬಂಧ ಎಸ್ ಐಟಿ ಅಧಿಕಾರಿಗಳ ಇಬ್ಬರು ಸರ್ಕಾರಿ ಅಧಿಕಾರಿಗಳು ಸೇರಿದಂತೆ 9 ಸಂತ್ರಸ್ತೆಯರ ವಿಚಾರಣೆ ನಡೆಸಿದೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಎಸ್ ಐಟಿ ಅಧಿಕಾರಿಗಳು ವಿಡಿಯೋದಲ್ಲಿರುವ ಸಂತ್ರಸ್ತೆಯರನ್ನು ಗುರುತಿಸಿದೆ. ಈಗಾಗಲೇ 9 ಮಂದಿ ಸಂತ್ರಸ್ತೆಯರನ್ನು ಎಸ್ ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದು, ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದ ವಿಡಿಯೋಗಳಲ್ಲಿರುವ ಸಂತ್ರಸ್ತೆಯನ್ನು ಗುರುತು ಪತ್ತೆ ಹಚ್ಚಿ ಎಸ್ ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದಾರೆ. 9 ಜನ ಸಂತ್ರಸ್ತೆಯರ ವಿಚಾರಣೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಮುಂದಿನ ಕ್ರಮದ ಬಗ್ಗೆ ಚರ್ಚೆ ನಡೆಸುತ್ತಿದೆ ಎನ್ನಲಾಗಿದೆ.

including two government officials Prajwal Revanna sexual assault case: SIT interrogates 9 victims ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ : ಎಸ್ ಪಿಪಿಯಾಗಿ ‘ಬಿ.ಎನ್ ಜಗದೀಶ್’ ನೇಮಕ
Share. Facebook Twitter LinkedIn WhatsApp Email

Related Posts

SHOCKING : ಉತ್ತರಕನ್ನಡದಲ್ಲಿ ಘೋರ ಘಟನೆ : ಗೋವಾ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಹಾವು ಕಡಿದು ಸಾವು!

1 Min Read

ರಾಜ್ಯದಲ್ಲಿ ಜೂ.30ರಿಂದ SIR ಆರಂಭ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹೇಗೆ? ದಾಖಲಾತಿಗಳೇನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ

2 Mins Read

ಸುಕನ್ಯಾ ಸಮೃದ್ಧಿ ಯೋಜನೆ: ಮೆಚ್ಯೂರಿಟಿಗೂ ಮುನ್ನವೇ ಹಣ ಡ್ರಾ ಮಾಡಬಹುದೇ? ನಿಯಮಗಳು ಇಲ್ಲಿವೆ!

2 Mins Read
Recent News

SHOCKING : ರೈಲ್ವೆ ಹಳಿಗೆ ಬಿದ್ದ ತನ್ನ ಮಕ್ಕಳ ಜೊತೆಗೆ, ಜೀವದ ಹಂಗು ತೊರೆದು ಐವರ ಪ್ರಾಣ ಉಳಿಸಿದ ಮಹಾತಾಯಿ | Video Viral

SHOCKING : ಉತ್ತರಕನ್ನಡದಲ್ಲಿ ಘೋರ ಘಟನೆ : ಗೋವಾ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಹಾವು ಕಡಿದು ಸಾವು!

ರಾಜ್ಯದಲ್ಲಿ ಜೂ.30ರಿಂದ SIR ಆರಂಭ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹೇಗೆ? ದಾಖಲಾತಿಗಳೇನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ

BREAKING NEWS

BREAKING: ಅಮೆರಿಕ-ನೈಜೀರಿಯಾ ಜಂಟಿ ಕಾರ್ಯಾಚರಣೆ : ISIS ಉಗ್ರ ಸಂಘಟನೆಯ ಕಮಾಂಡರ್ ‘ಅಬು ಬಿಲಾಲ್ ಅಲ್-ಮಿನುಕಿ’ ಖತಂ!

State News
KARNATAKA

SHOCKING : ಉತ್ತರಕನ್ನಡದಲ್ಲಿ ಘೋರ ಘಟನೆ : ಗೋವಾ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಹಾವು ಕಡಿದು ಸಾವು!

By ಸುರೇಶ್‌ KARNATAKA 1 Min Read

ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು, ಗೋವಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕೇತನ್ ಭಾಟಿಕರ್ ಅವರು…

ರಾಜ್ಯದಲ್ಲಿ ಜೂ.30ರಿಂದ SIR ಆರಂಭ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹೇಗೆ? ದಾಖಲಾತಿಗಳೇನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ

ಸುಕನ್ಯಾ ಸಮೃದ್ಧಿ ಯೋಜನೆ: ಮೆಚ್ಯೂರಿಟಿಗೂ ಮುನ್ನವೇ ಹಣ ಡ್ರಾ ಮಾಡಬಹುದೇ? ನಿಯಮಗಳು ಇಲ್ಲಿವೆ!

BREAKING : ಮೋದಿ ಸಂಚರಿಸುವ ರಸ್ತೆಯಲ್ಲಿ ಜಿಲೇಟಿನ್ ಕಡ್ಡಿ ಪತ್ತೆ ಕೇಸ್ : ಕೊನೆಗೂ ಅಸಲಿ ಕಾರಣ ಪತ್ತೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.