BREAKING: ಇಂದೇ ಬೆಂಗಳೂರಿಗೆ ‘ಸಂಸದ ಪ್ರಜ್ವಲ್ ರೇವಣ್ಣ’ ಬರೋದು ಫಿಕ್ಸ್: ‘ಮ್ಯೂನಿಚ್ ಏರ್ ಪೋರ್ಟ್’ಗೆ ಆಗಮನ

ಬೆಂಗಳೂರು: ಅಶ್ಲೀಲ ವೀಡಿಯೋ ಕೇಸ್ ಬಳಿಕ ವಿದೇಶಕ್ಕೆ ಹಾರಿದ್ದಂತ ಸಂಸದ ಪ್ರಜ್ವಲ್ ರೇವಣ್ಣ ಮೇ.31ರ ನಾಳೆ ಬೆಂಗಳೂರಿಗೆ ಬರಲಿದ್ದಾರೆ ಎನ್ನಲಾಗಿತ್ತು. ಆದ್ರೇ ಇಂದೇ ಬೆಂಗಳೂರಿಗೆ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದಾರೆ. ಈಗಾಗಲೇ ಮ್ಯೂನಿಚ್ ಏರ್ ಪೋರ್ಟ್ ಗೆ ಆಗಮಿಸಿದ್ದಾರೆ. ಹಾಸನ ಪೆನ್ ಡ್ರೈವ್ ವೈರಲ್ ಕೇಸ್, ಅಶ್ಲೀಲ ವೀಡಿಯೋ ಕೇಸ್, ಮಹಿಳೆ ಅಪಹರಣ ಪ್ರಕರಣಗಳನ್ನು ಎದುರಿಸುತ್ತಿರೋ ಸಂಸದ ಪ್ರಜ್ವಲ್ ರೇವಣ್ಣ ಅವರು, ನಿರೀಕ್ಷಣಾ ಜಾಮೀನು ಕೋರಿ ವಿದೇಶದಿಂದಲೇ ನಿನ್ನೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ … Continue reading BREAKING: ಇಂದೇ ಬೆಂಗಳೂರಿಗೆ ‘ಸಂಸದ ಪ್ರಜ್ವಲ್ ರೇವಣ್ಣ’ ಬರೋದು ಫಿಕ್ಸ್: ‘ಮ್ಯೂನಿಚ್ ಏರ್ ಪೋರ್ಟ್’ಗೆ ಆಗಮನ