BREAKING: ‘ಪ್ರಜ್ವಲ್ ರೇವಣ್ಣ’ಗೆ ತಪ್ಪದ ಸಂಕಷ್ಟ: ‘3ನೇ ಪ್ರಕರಣ’ದಲ್ಲೂ ‘ನಿರೀಕ್ಷಣಾ ಜಾಮೀನು ಅರ್ಜಿ’ ವಜಾ
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ, ಈಗ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲೂ ಸಂಕಷ್ಟ ಎದುರಾಗಿದೆ. ಅವರು ಕೆ.ಆರ್ ನಗರ ಸಂತ್ರಸ್ತೆ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಎರಡು ಪ್ರಕರಣಗಳಲ್ಲಿ ಎಸ್ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈಗ ಮೂರನೇ ಪ್ರಕರಣದಲ್ಲೂ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ … Continue reading BREAKING: ‘ಪ್ರಜ್ವಲ್ ರೇವಣ್ಣ’ಗೆ ತಪ್ಪದ ಸಂಕಷ್ಟ: ‘3ನೇ ಪ್ರಕರಣ’ದಲ್ಲೂ ‘ನಿರೀಕ್ಷಣಾ ಜಾಮೀನು ಅರ್ಜಿ’ ವಜಾ
Copy and paste this URL into your WordPress site to embed
Copy and paste this code into your site to embed