BREAKING: ‘ಪ್ರಜ್ವಲ್ ರೇವಣ್ಣ’ಗೆ ಜೈಲೇಗತಿ: ‘ನಿರೀಕ್ಷಣಾ ಜಾಮೀನು ಅರ್ಜಿ ವಜಾ’ಗೋಳಿಸಿದ ಕೋರ್ಟ್ | Prajwal Revanna

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿರುವಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ ಎನ್ನುವಂತೆ ಆಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ತಮ್ಮ ವಕೀಲರ ಮೂಲಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ನಡೆಸಿ, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಈ … Continue reading BREAKING: ‘ಪ್ರಜ್ವಲ್ ರೇವಣ್ಣ’ಗೆ ಜೈಲೇಗತಿ: ‘ನಿರೀಕ್ಷಣಾ ಜಾಮೀನು ಅರ್ಜಿ ವಜಾ’ಗೋಳಿಸಿದ ಕೋರ್ಟ್ | Prajwal Revanna