ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದಂತ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹೈಕೋರ್ಟ್ 2 ವಾರಗಳ ಕಾಲ ಮುಂದೂಡಿದೆ. ಈ ಮೂಲಕ ನಿರೀಕ್ಷಣಾ ಜಾಮೀನು ನಿರೀಕ್ಷೆಯಲ್ಲಿದ್ದಂತ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಲಾಗಿದೆ. ಇಂದು ಹೈಕೋರ್ಟ್ ನಲ್ಲಿ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮತ್ತೊಂದು ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠವು ವಿಚಾರಣೆ ನಡೆಸಿತು. ಈ ವೇಳೆ ಪ್ರಜ್ವಲ್ … Continue reading BREAKING: ‘ಪ್ರಜ್ವಲ್ ರೇವಣ್ಣ’ಗೆ ಬಿಗ್ ಶಾಕ್: ಅತ್ಯಾಚಾರ ಕೇಸಲ್ಲಿ ಸಲ್ಲಿಸಿದ್ದ ‘ಜಾಮೀನು ಅರ್ಜಿ’ 2 ವಾರ ಮುಂದೂಡಿಕೆ | Prajwal Revanna
Copy and paste this URL into your WordPress site to embed
Copy and paste this code into your site to embed