ಬೆಂಗಳೂರು: ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅತ್ಯಾಚಾರ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದಂತ ಆರೋಪದಲ್ಲಿ ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು … Continue reading BREAKING: ‘ಮಾಜಿ ಸಂಸದ ಪ್ರಜ್ವಲ್ ರೇವಣ್ಣ’ಗೆ ಬಿಗ್ ಶಾಕ್: ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ | Prajwal Revanna
Copy and paste this URL into your WordPress site to embed
Copy and paste this code into your site to embed