BIG NEWS: ‘ಪ್ರಜ್ವಲ್ ರೇವಣ್ಣ’ಗೆ ಎದುರಾದ ‘ಕಾನೂನು ಕಂಟಕ’: ಎಸ್ಐಟಿಯಿಂದ ‘ಕಠಿಣ ಸೆಕ್ಷನ್’ ಅಡಿ ‘FIR ದಾಖಲು’

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಬೆಳಕಿಗೆ ಬಂದು ಕೆಲ ದಿನಗಳೇ ಕಳೆದಿದೆ. ಪ್ರಜ್ವಲ್ ರೇವಣ್ಣ ಮಾತ್ರ ವಿದೇಶದಲ್ಲಿ ಇದ್ದಾರೆಯೇ ಹೊರತು, ಬೆಂಗಳೂರಿಗೆ ಮರಳಿಲ್ಲ. ಈ ನಡುವೆ ಅವರ ವಿರುದ್ಧ 3ನೇ ಎಫ್ಐಆರ್ ದಾಖಲಾಗಿದ್ದು,  ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಕಾನೂನಿನ ಕುಣಿಕೆ ಬಿಗಿಯಾದಂತೆ ಆಗಿದೆ. ಅತ್ಯಾಚಾರಕ್ಕೆ ಒಳಗಾದಂತ ಸಂತ್ರಸ್ತ ಮಹಿಳೆಯೊಬ್ಬರು ಮೇ.8ರಂದು ಪೊಲೀಸರಿಗೆ ದೂರೊಂದನ್ನು ನೀಡಿದ್ದಾರೆ. ಈ ದೂರನ್ನು ಅಧರಿಸಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ವಿರುದ್ಧ ಕಠಿಣ ಸೆಕ್ಷನ್ ಗಳನ್ನು ಹಾಕಿ, ಕಾನೂನಿನ … Continue reading BIG NEWS: ‘ಪ್ರಜ್ವಲ್ ರೇವಣ್ಣ’ಗೆ ಎದುರಾದ ‘ಕಾನೂನು ಕಂಟಕ’: ಎಸ್ಐಟಿಯಿಂದ ‘ಕಠಿಣ ಸೆಕ್ಷನ್’ ಅಡಿ ‘FIR ದಾಖಲು’