BIG NEWS: ಪ್ರಜ್ವಲ್ ರೇವಣ್ಣ ‘ರಾಸಲೀಲೆ ವೀಡಿಯೋ’ ಕೇಸ್: ಪ್ರಕರಣವನ್ನು ‘SIT ತನಿಖೆ’ಗೆ ವಹಿಸಿ ‘ರಾಜ್ಯ ಸರ್ಕಾರ’ ಅಧಿಕೃತ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರ ವೀಡಿಯೋ ಎನ್ನಲಾದಂತ ರಾಸಲೀಲೆ ಪ್ರಕರಣವನ್ನುಎಸ್ ಐಟಿ ತನಿಖೆಗೆ ವಹಿಸಿ ಅಧಿಕೃತ ಆದೇಶ ಮಾಡಲಾಗಿದೆ. ಅಲ್ಲದೇ ಸಿಐಡಿಯ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ ಆದೇಶಿಸಿದೆ. ಇಂದು ಈ ಸಂಬಂಧ ಆದೇಶವನ್ನು ಹೊರಡಿಸಲಾಗಿದ್ದು,  ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವಿಡಿಯೋ ಚಿತ್ರೀಕರಣವು ಮಾಧ್ಯಮಗಳಲ್ಲಿ ಪಚಾರವಾಗಿದ್ದು, ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು … Continue reading BIG NEWS: ಪ್ರಜ್ವಲ್ ರೇವಣ್ಣ ‘ರಾಸಲೀಲೆ ವೀಡಿಯೋ’ ಕೇಸ್: ಪ್ರಕರಣವನ್ನು ‘SIT ತನಿಖೆ’ಗೆ ವಹಿಸಿ ‘ರಾಜ್ಯ ಸರ್ಕಾರ’ ಅಧಿಕೃತ ಆದೇಶ