Prajwal Revanna: ಪ್ರಜ್ವಲ್ ರೇವಣ್ಣ ವೀಡಿಯೋ ಬಿಡುಗಡೆಗೆ ಕ್ಷಣಗಣನೆ, 8AM: ಏ.8ರಂದೇ ‘ಫೇಸ್ ಬುಕ್’ನಲ್ಲಿ ‘ನವೀನ್ ಗೌಡ ಪೋಸ್ಟ್’

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಎಸ್ಐಟಿಯಿಂದ ತನಿಖೆಯನ್ನು ತೀವ್ರಗೊಳಿಸಿರೋ ಬೆನ್ನಲ್ಲೇ, ಏಪ್ರಿಲ್.8ರಂದೇ ನವೀನ್ ಗೌಡ ಎಂಬುವರು ಫೇಸ್ ಬುಕ್ ನಲ್ಲಿ ಪ್ರಜ್ವಲ್ ರೇವಣ್ಣ ವೀಡಿಯೋ ಬಿಡುಗಡೆಗೆ ಕ್ಷಣಗಣನೆ, 8am ಎಂಬುದಾಗಿ ಪೋಸ್ಟ್ ಮಾಡಿದ್ದ ವಿಷಯ ಬೆಳಕಿಗೆ ಬಂದಿದೆ. ಇಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಇದೊಂದು ಲೈಂಗಿಕ ದೌರ್ಜನ್ಯವಲ್ಲ. ಇದು ಸಾಮೂಹಿಕ ಅತ್ಯಾಚಾರವಾಗಿದೆ. ಪ್ರಜ್ವಲ್ 400 ಮಹಿಳೆಯರ ಮೇಲೆ ಅತ್ಯಾಚಾರ … Continue reading Prajwal Revanna: ಪ್ರಜ್ವಲ್ ರೇವಣ್ಣ ವೀಡಿಯೋ ಬಿಡುಗಡೆಗೆ ಕ್ಷಣಗಣನೆ, 8AM: ಏ.8ರಂದೇ ‘ಫೇಸ್ ಬುಕ್’ನಲ್ಲಿ ‘ನವೀನ್ ಗೌಡ ಪೋಸ್ಟ್’