ಪ್ರಜ್ವಲ್ ವೀಡಿಯೋ ಕೇಸ್: ‘H.D ಕುಮಾರಸ್ವಾಮಿ’ಗೆ ಈ ಸವಾಲು ಹಾಕಿದ ‘ಸಚಿವ ಕೃಷ್ಣಭೈರೇಗೌಡ’

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇಂದು ಕಾಂಗ್ರೆಸ್ ನ ಸಚಿವದ್ವಯರು ಸುದ್ದಿಗೋಷ್ಠಿ ನಡೆಸಿ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ. ಅದರಲ್ಲೂ ಸಚಿವ ಕೃಷ್ಣಭೈರೇಗೌಡ ಅವರು, ಹೆಚ್.ಡಿ ಕುಮಾರಸ್ವಾಮಿಗೆ ನೇರವಾಗಿ ಸವಾಲೊಂದನ್ನು ಹಾಕಿದ್ದಾರೆ. ಆ ಬಗ್ಗೆ ಮುಂದೆ ಓದಿ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ ಹರಣ ಮಾಡಿರುವ … Continue reading ಪ್ರಜ್ವಲ್ ವೀಡಿಯೋ ಕೇಸ್: ‘H.D ಕುಮಾರಸ್ವಾಮಿ’ಗೆ ಈ ಸವಾಲು ಹಾಕಿದ ‘ಸಚಿವ ಕೃಷ್ಣಭೈರೇಗೌಡ’