ಪ್ರಜ್ವಲ್ ತಾತ ದೇವೇಗೌಡರಿಗೆ ತಕ್ಕ ಮೊಮ್ಮಗ ಆಗಲಿಲ್ಲ, ತಂದೆಗೆ ತಕ್ಕ ಮಗ ಆದ: ಶಾಸಕ ಹೆಚ್.ಸಿ ಬಾಲಕೃಷ್ಣ

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ, ವಿದೇಶಕ್ಕೆ ಪರಾರಿಯಾಗಿದ್ದಾರೆ. ಪ್ರಜ್ವಲ್ ರೇವಣ್ಣ ತಾತ ದೇವೇಗೌಡರಿಗೆ ತಕ್ಕ ಮಗ ಆಗಲಿಲ್ಲ. ತಂದೆಗೆ ತಕ್ಕ ಮಗ ಆಗಿದ್ದಾನೆ. ಎಷ್ಟೇ ಆದ್ರೂ ನೂಲಿನಂತೆ ಸೀರೆ ಅಲ್ವ ಅಂತ ಶಾಸಕ ಹೆಚ್.ಸಿ ಬಾಲಕೃಷ್ಣ ಪ್ರಶ್ನಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ವಿಡಿಯೋ ಮಾಡು ಅಂತ ಪ್ರಜ್ವಲ್ ರೇವಣ್ಣಂಗೆ ಡಿ.ಕೆ. ಶಿವಕುಮಾರ್ ಫೋನ್ ಮಾಡಿ ಹೇಳಿದ್ರಾ..? ಇಲ್ಲ, ನಾವು ಅವನ ರೂಮಲ್ಲಿ ನಿಂತು ವಿಡಿಯೋ ಮಾಡಿದ್ವಾ? ಎಂದು ಕೇಳಿದರು. … Continue reading ಪ್ರಜ್ವಲ್ ತಾತ ದೇವೇಗೌಡರಿಗೆ ತಕ್ಕ ಮೊಮ್ಮಗ ಆಗಲಿಲ್ಲ, ತಂದೆಗೆ ತಕ್ಕ ಮಗ ಆದ: ಶಾಸಕ ಹೆಚ್.ಸಿ ಬಾಲಕೃಷ್ಣ