BIG NEWS: ‘ಹಾಸನ ಪೆನ್ ಡ್ರೈವ್ ಕೇಸ್’ಗೆ ಬಿಗ್ ಟ್ವಿಸ್ಟ್: ಡಿಕೆಶಿ ವಿರುದ್ಧ ದೇವರಾಜೇಗೌಡ ಈ ಗಂಭೀರ ಆರೋಪ
ಬೆಂಗಳೂರು: ಹಾಸನದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ವೈರಲ್ ಕೇಸ್ ಗೆ ಬಿಗ್ ಟ್ವಿಸ್ಟನ್ನು ಎಸ್ಐಟಿ ಅಧಿಕಾರಿಗಳ ವಶದಲ್ಲಿರುವಂತ ವಕೀಲ ದೇವರಾಜೇಗೌಡ ನೀಡಿದ್ದಾರೆ. ಅದೇ ಅಶ್ಲೀಲ ವೀಡಿಯೋ ವೈರಲ್ ಕೇಸ್ ಹಿಂದೆ ಇರೋದೇ ಡಿಕೆ ಶಿವಕುಮಾರ್. ಈ ವೀಡಿಯೋ ವೈರಲ್ ಮಾಡೋದಕ್ಕಾಗಿ ನನಗೆ 100 ಕೋಟಿ ಆಫರ್ ನೀಡಿದ್ರು. 5 ಕೋಟಿ ಅಡ್ವಾನ್ ಕೂಡ ಕೊಡೋದಕ್ಕೆ ಬಂದಿದ್ರು ಅಂತ ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಇಂದು ಕೋರ್ಟ್ ಗೆ ಹಾಜರಾದಂತ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, … Continue reading BIG NEWS: ‘ಹಾಸನ ಪೆನ್ ಡ್ರೈವ್ ಕೇಸ್’ಗೆ ಬಿಗ್ ಟ್ವಿಸ್ಟ್: ಡಿಕೆಶಿ ವಿರುದ್ಧ ದೇವರಾಜೇಗೌಡ ಈ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed