ಟ್ರಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರಕ್ಕೆ ಕಾಂಗ್ರೆಸ್ ಕಾರಣ ಎಂದ ಕೇಂದ್ರ ಸಚಿವ ಜಾವಡೇಕರ್

ನವದೆಹಲಿ: ಗಣರಾಜ್ಯೋತ್ಸವದ ದಿನ ನಡೆದ ಟ್ರಾಕ್ಟರ್ ರ್ಯಾಲಿ ವೇಳೆ ನಡೆದ ಹಿಂಸಾಚಾರಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ. ಈ ಕುರಿತಂತೆ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ರೈತರ ಚಳವಳಿಯನ್ನು ಪ್ರಚೋದಿಸಲು ಕಾಂಗ್ರೆಸ್ ನಿರಂತರವಾಗಿ ಯತ್ನಿಸಿದೆ . ’26ರಂದು ನಡೆಯಲಿರುವುದು ಅಂತಿಮ ಪಂದ್ಯ ಎಂದು ಕೆಲವು ರೈತ ನಾಯಕರು ಹೇಳಿದ್ದರಿಂದ, ಪಂಜಾಬ್ ಕಾಂಗ್ರೆಸ್ ಸರ್ಕಾರವು ರಾಜ್ಯದಿಂದ ಹೊರಡುವ ಟ್ರ್ಯಾಕ್ಟರ್‌ಗಳ ಮೇಲೆ ನಿಗಾ ಇಡಬೇಕಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಅಪರಾಧಿಗಳನ್ನು … Continue reading ಟ್ರಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರಕ್ಕೆ ಕಾಂಗ್ರೆಸ್ ಕಾರಣ ಎಂದ ಕೇಂದ್ರ ಸಚಿವ ಜಾವಡೇಕರ್