BIGG NEWS: ಪ್ರಧಾನಿ ನರೇಂದ್ರ ಮೋದಿ ಜನ್ಮದಿನಕ್ಕೆ ಶುಭಕೋರಿದ ಪ್ರಹ್ಲಾದ್‌ ಜೋಶಿ; ಮೋದಿ ದೇಶ ಕಂಡ ಅಪ್ರತಿಮ ರಾಜಕಾರಣಿ- ಜೋಶಿ

ಹುಬ್ಬಳ್ಳಿ: ಇಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಸಂಭ್ರಮ. ಹೀಗಾಗಿ ಕೇಂದ್ರ ಗಣಿ ಸಚಿವ ಪ್ರಹ್ಲಾದ್‌ ಜೋಶಿ ಪ್ರಧಾನಿ ಮೋದಿ ಜನ್ಮದಿನಕ್ಕೆ ಶುಭಕೋರಿದ್ದಾರೆ. ಪ್ರಧಾನಿ ಮೋದಿ ದೇಶ ಕಂಡ ಅಪ್ರತಿಮ ರಾಜಕಾರಣಿ . ದೇಶದ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತಂದಿದ್ದಾರೆ ಎಂದು ಹೇಳಿದ್ದಾರೆ. BIGG NEWS : ಮಂಡ್ಯದಲ್ಲಿ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ಭೇಟಿ, ಆರೋಗ್ಯ ವಿಚಾರಿಸಿದ ಸಚಿವ ಕೆ.ಗೋಪಾಲಯ್ಯ   ನಗರದಲ್ಲಿ ಮಾತನಾಡಿದ ಅವರು, ಮೋದಿಯವರು ಸ್ವಚ್ಛ, ಸುಸ್ಥಿರ ಸಮರ್ಥ ಆಡಳಿತ ಕೊಟ್ಟವರು. … Continue reading BIGG NEWS: ಪ್ರಧಾನಿ ನರೇಂದ್ರ ಮೋದಿ ಜನ್ಮದಿನಕ್ಕೆ ಶುಭಕೋರಿದ ಪ್ರಹ್ಲಾದ್‌ ಜೋಶಿ; ಮೋದಿ ದೇಶ ಕಂಡ ಅಪ್ರತಿಮ ರಾಜಕಾರಣಿ- ಜೋಶಿ