ಕಾರವಾರ : ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶ್ರೀರಾಮಸೇನೆಯಿಂದ 25 ಕ್ಷೇತ್ರಗಳಲ್ಲಿ ಹಿಂದು ಕಾರ್ಯಕರ್ತರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
BIGG NEWS : ಡಿ.25 ಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆ?
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶ್ರೀರಾಮಸೇನೆಯಿಂದ ಐವರು ಸ್ವಾಮೀಜಿಗಳು ಸೇರಿದಂತೆ 25 ಕ್ಷೇತ್ರಗಳಲ್ಲಿ ಹಿಂದು ಕಾರ್ಯಕರ್ತರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ. ಕಾರ್ಕಳ ಅತವಾ ತೇರದಾಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಇದೆ. ಹೆಣದ ಮೇಲೆ ರಾಜಕೀಯ ಮಾಡಿದ ಬಿಜೆಪಿಗೆ ಮಾನವೀಯತೆ ಇದ್ದರೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಕರಣವನ್ನು ತಕ್ಷಣ ಮರುತನಿಖೆಗೆ ಕೊಡಬೇಕು ಆಗ್ರಹಿಸಿದ್ದಾರೆ.
BIGG NEWS : ಇಂದಿನಿಂದ ರಾಜ್ಯದ ಹೈಕೋರ್ಟ್ ಗಳಿಗೆ ಚಳಿಗಾಲದ ರಜೆ ಘೋಷಣೆ