ರಾಜ್ಯ ಸರ್ಕಾರದ ವಿರುದ್ಧ ‘ಪ್ರಮೋದ್ ಮುತಾಲಿಕ್’ ಕಿಡಿ: ‘DJ’ ಹಾಕಿ ಗಣೇಶೋತ್ಸವಕ್ಕೆ ಕರೆ

ಬೆಳಗಾವಿ: ರಾಜ್ಯ ಸರ್ಕಾರ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ನಿಷೇಧ ಹೇರಿತ್ತು. ಸರ್ಕಾರ ಈ ನಿರ್ಧಾರದ ವಿರುದ್ಧ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಅಲ್ಲದೇ ಡಿಜೆ ಹಾಕಿಯೇ ಗಣೇಶೋತ್ಸವ ಆಚರಿಸುವಂತೆ ಯುವಕ ಮಂಡಳಿಗೆ ಕರೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ವರ್ಷಕ್ಕೊಮ್ಮೆ ಬರುವಂತ ಗಣೇಶ ಹಬ್ಬದ ವೇಳೆಯಲ್ಲಿ ಡಿಜೆ ಮೂಲಕ ಆಚರಿಸುತ್ತೇವೆ. ಆದರೇ ಹಿಂದೂ ವಿರೋಧಿ ಈ ಕಾಂಗ್ರೆಸ್ ಸರ್ಕಾರ ಪೊಲೀಸರ ಮೂಲಕ ಡಿಜೆ ಹಾಕದಂತೆ ತೊಂದರೆ ಕೊಡುತ್ತಿದೆ ಎಂಬುದಾಗಿ … Continue reading ರಾಜ್ಯ ಸರ್ಕಾರದ ವಿರುದ್ಧ ‘ಪ್ರಮೋದ್ ಮುತಾಲಿಕ್’ ಕಿಡಿ: ‘DJ’ ಹಾಕಿ ಗಣೇಶೋತ್ಸವಕ್ಕೆ ಕರೆ