‘ಹಿಂದೂ ಶಾಸಕರ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿರುವ ಗೂಂಡಾಗಳನ್ನು ಬಂಧಿಸಿ’ : ಪ್ರಮೋದ್ ಮುತಾಲಿಕ್ ಆಗ್ರಹ

ಬೆಂಗಳೂರು: ಶಾಸಕ ರೇಣುಕಾಚಾರ್ಯ ತಮ್ಮನ ಮಗ ಚಂದ್ರು ಕೊಲೆ ಮಾಡಿದ ಆರೋಪಿಗಳನ್ನು ತೀವ್ರ ಶೋಧ ನಡೆಸಿ ಬಂಧಿಸಬೇಕು ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ( Sri Ram Sene founder president Pramod Muthalik ) ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಪ್ರಮೋದ್ ಮುತಾಲಿಕ್ ಶಾಸಕ ರೇಣುಕಾಚಾರ್ಯ ಕುಟುಂಬದಲ್ಲಿ ಕರಾಳ ಘಟನೆ ನಡೆದಿದೆ. ಮಗ ಚಂದ್ರು ಕೊಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು, ಹಿಂದೂ ಶಾಸಕರ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿರುವ ಗೂಂಡಾಗಳನ್ನು ಬಂಧಿಸಬೇಕು ಎಂದು … Continue reading ‘ಹಿಂದೂ ಶಾಸಕರ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿರುವ ಗೂಂಡಾಗಳನ್ನು ಬಂಧಿಸಿ’ : ಪ್ರಮೋದ್ ಮುತಾಲಿಕ್ ಆಗ್ರಹ