ಬೆಂಗಳೂರಿನ ‘ನ್ಯಾಷನಲ್ ಹೈಸ್ಕೂಲ್’ನ ಪ್ರಣವಿ ಎನ್ ರಾಜ್ SSLC ಪರೀಕ್ಷೆಯಲ್ಲಿ 2ನೇ ಶ್ರೇಯಾಂಕದಲ್ಲಿ ತೇರ್ಗಡೆ

ಬೆಂಗಳೂರು: ಬಸವನಗುಡಿಯ ನ್ಯಾಷನಲ್ ಹೈ ಸ್ಕೂಲ್ ಚಿರಂಜೀವಿ ಪ್ರಣವಿ. ಎನ್. ರಾಜ್ ಇಂದು ಪ್ರಕಟವಾದಂತ ಎಸ್ ಎಸ್ ಎಲ್ ಸಿ ಪರೀಕ್ಷೆ-1ರಲ್ಲಿ ಎರಡನೇ ಶ್ರೇ ಯಾಂಕದಲ್ಲಿ ತೇರ್ಗಡೆಯಾಗಿದ್ದಾರೆ. ಈ ಮೂಲಕ ನ್ಯಾಷನಲ್ ಹೈಸ್ಕೂಲ್ ಶಿಕ್ಷಣ ಸಂಸ್ಥೆ ರ್ಯಾಂಕಿಂಗ್ ಪರಂಪರೆಯನ್ನು ಮುಂದುವರೆಸಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ-1ರಲ್ಲಿ ಅಮೋಘ ಸಾಧನೆ ಮಾಡಿದ ಪ್ರಣವಿ. ಎನ್. ರಾಜ್. ಅವರಿಗೆ ಎನ್ಇಎಸ್ ಶಿಕ್ಷಣ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು, ಶಾಲೆಯ ಎಲ್ಲಾ ಅಧ್ಯಾಪಕರು, ಕಚೇರಿ, ಹಾಗೂ ಇತರೆ ಸಿಬ್ಬಂದಿಗಳು ಅಭಿನಂದಿಸಿದ್ದಾರೆ. ಎನ್.ಇ.ಎಸ್ … Continue reading ಬೆಂಗಳೂರಿನ ‘ನ್ಯಾಷನಲ್ ಹೈಸ್ಕೂಲ್’ನ ಪ್ರಣವಿ ಎನ್ ರಾಜ್ SSLC ಪರೀಕ್ಷೆಯಲ್ಲಿ 2ನೇ ಶ್ರೇಯಾಂಕದಲ್ಲಿ ತೇರ್ಗಡೆ