ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ( Chief Justice of Karnataka High Court ) ಇಂದು ಪ್ರಸನ್ನ ಬಾಲಚಂದ್ರ ವರಳೆ ಅವರು ಪ್ರಮಾಣವಚನ ಸ್ವೀಕರಿಸಿದರು.
ಇಂದು ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಅವರು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಗೊಂಡಿರುವ ಪ್ರಸನ್ನ ಬಾಲಚಂದ್ರ ವರಳೆ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
BIG NEWS : ತಮಿಳುನಾಡಿನಲ್ಲಿ 60ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳಿಗೆ ವಾಂತಿ-ಭೇದಿ, ಆಸ್ಪತ್ರೆಗೆ ದಾಖಲು
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಾಗಿದ್ದರು.
BIG NEWS: ಇನ್ಮುಂದೆ ಬೆಂಗಳೂರಿನಲ್ಲಿ ರಾತ್ರಿ 1 ಗಂಟೆವರೆಗೂ ‘ಹೋಟೆಲ್’ಗಳು ಓಪನ್