‘IPS’ ಹುದ್ದೆಗೆ ‘ಪ್ರತಾಪ್ ರೆಡ್ಡಿ’ ರಾಜೀನಾಮೆ: ನಿವೃತ್ತಿಗೆ 2 ತಿಂಗಳು ಬಾಕಿ ಇರುವಾಗಲೇ ‘ಗುಡ್ ಬೈ’

ಬೆಂಗಳೂರು: ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ಪ್ರತಾಪ್ ರೆಡ್ಡಿಯವರು, ಇಂದು ದಿಢೀರ್ ಬೆಳವಣಿಗೆಯಲ್ಲಿ ತಮ್ಮ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ನಿವೃತ್ತಿಗೆ 2 ತಿಂಗಳು ಬಾಕಿ ಇರುವಾಗಲೇ, ಹುದ್ದೆಗೆ ಗುಡ್ ಬೈ ಹೇಳಿ ಹೊರ ನಡೆದಿದ್ದಾರೆ. ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿದ್ದಂತ ಪ್ರತಾಪ್ ರೆಡ್ಡಿ ಅವರು, ವೈಯಕ್ತಿಕ ಕಾರಣ ನೀಡಿ, ತಮ್ಮ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮುಂಬರುವಂತ ಏಪ್ರಿಲ್.30ಕ್ಕೆ ತಮ್ಮನ್ನು ಹುದ್ದೆಯಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಪ್ರತಾಪ್ ರೆಡ್ಡಿ ಅವರು … Continue reading ‘IPS’ ಹುದ್ದೆಗೆ ‘ಪ್ರತಾಪ್ ರೆಡ್ಡಿ’ ರಾಜೀನಾಮೆ: ನಿವೃತ್ತಿಗೆ 2 ತಿಂಗಳು ಬಾಕಿ ಇರುವಾಗಲೇ ‘ಗುಡ್ ಬೈ’