BIGG NEWS: ಬೆಂಗಳೂರು- ಮೈಸೂರು ಹೆದ್ದಾರಿ ದುರಸ್ತಿ ಮಾಡುವಂತೆ ಪ್ರತಾಪ್‌ ಸಿಂಹಗೆ ಗಡುವು

ಮಂಡ್ಯ: ಮೆಲುಕೋಟೆ ತಾಲೂಕಿನಲ್ಲಿ ಸಂಪೂರ್ಣ ರಸ್ತೆಗಳು ಹದಗೆಟ್ಟಿವೆ. ಭಾರೀ ಗಾತ್ರದ ವಾಹನಗಳು ಸಂಚರಿಸುತ್ತಿರುವುದರಿಂದ ಮೇಲುಕೋಟೆ ಕ್ಷೇತ್ರದ ಹೆದ್ದಾರಿ ವ್ಯಾಪ್ತಿಯಲ್ಲಿನ ಬಹುತೇಕ ರಸ್ತೆಗಳು ಗುಂಡಿಗಳು ಬಿದ್ದು ಹಾಳಾಗಿವೆ. BIGG NEWS: ಮತದಾರರ ಪಟ್ಟಿ ಕಳವು ಆರೋಪ:ಚಿಲುಮೆ ಸಂಸ್ಥೆ ಜೊತೆ ರಾಜಕಾರಣಿಗಳೂ ಶಾಮೀಲು!   ಹೀಗಾಗಿ ರಸ್ತೆಗಳು ದುರಸ್ತಿ ಮಾಡುವಂತೆ ಆಗ್ರಹಗಳು ಕೇಳಿಬರುತ್ತಿದೆ. ಆದಷ್ಟು ಬೇಗ ಹೆದ್ದಾರಿಯನ್ನು ದುರಸ್ತಿ ಮಾಡಬೇಕು ಎಂದು ಮೇಲುಕೋಟೆ ಕ್ಷೇತ್ರದ ಜೆಡಿಎಸ್​ ಶಾಸಕ ಸಿ.ಎಸ್.ಪುಟ್ಟರಾಜು ಅವರು ಸಂಸದ ಪ್ರತಾಪ್ ಸಿಂಹ ಅವರಿಗೆ ಗಡುವು ನೀಡಿದ್ದಾರೆ. ಹೆದ್ದಾರಿ … Continue reading BIGG NEWS: ಬೆಂಗಳೂರು- ಮೈಸೂರು ಹೆದ್ದಾರಿ ದುರಸ್ತಿ ಮಾಡುವಂತೆ ಪ್ರತಾಪ್‌ ಸಿಂಹಗೆ ಗಡುವು