“ಪೇಟೆ ರೌಡಿ ತರ ಮಾತನಾಡಿದ್ರೆ, ನಾನು ಉತ್ತರ ಕೊಡೋಲ್ಲ” : ಪ್ರತಾಪ್ ಸಿಂಹ ಹೇಳಿಕೆಗೆ ಸುಮಲತಾ ತಿರುಗೇಟು

ಬೆಂಗಳೂರು; ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಮಂಡ್ಯ ಸಂಸದೆ ಸುಮಲತಾ ತಿರುಗೇಟು ನೀಡಿದ್ದಾರೆ. ಪ್ರತಾಪ್ ಸಿಂಹ ಒಬ್ಬ ಸಂಸದನಾಗಿ ಹೇಳಿಕೆ ಕೊಟ್ಟಿಲ್ಲ. ಸಂಸದರ ರೀತಿ ಮಾತನಾಡಿದಿದ್ದರೆ ನಾನು ಉತ್ತರ ಕೊಡುತ್ತಿದ್ದೆ. ಪೇಟೆ ರೌಡಿ ರೀತಿ ಹೇಳಿಕೆ ಕೊಟ್ಟರೆ ನಾನು ಉತ್ತರ ಕೊಡಲ್ಲ. ಮಂಡ್ಯ ಸಂಸದೆ ಸುಮಲತಾ ಅವರು ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಆ ಯಮ್ಮಾ ಏನೂ ಕೆಲಸ ಮಾಡುವುದಿಲ್ಲ, ದೇವೇಗೌಡರ ಫ್ಯಾಮಿಲಿ ವಿರುದ್ಧ ಎಂದು ಅವರನ್ನು ಗೆಲ್ಲಿಸಿದ್ವಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದರು. ಇದಕ್ಕೆ ಮಂಡ್ಯ … Continue reading “ಪೇಟೆ ರೌಡಿ ತರ ಮಾತನಾಡಿದ್ರೆ, ನಾನು ಉತ್ತರ ಕೊಡೋಲ್ಲ” : ಪ್ರತಾಪ್ ಸಿಂಹ ಹೇಳಿಕೆಗೆ ಸುಮಲತಾ ತಿರುಗೇಟು