BREAKING: ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮದ ವೇಳಾಪಟ್ಟಿ ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: 2025-26ನೇ ಸಾಲಿನ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಆಯೋಜನೆಯ ಸಂಬಂಧ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದ್ದು, 2025-26ನೇ ಸಾಲಿನ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ ಆಯೋಜನೆ ಸಂಬಂಧ ಸುತ್ತೋಲೆಯನ್ನು ಹೊರಡಿಸಿ, ವಿವಿಧ ಹಂತದ ಕಾರ್ಯಕ್ರಮವನ್ನು ಆಯೋಜಿಸಲು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿತ್ತು ಎಂದು ತಿಳಿಸಿದೆ. ಇದೀಗ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಅಲ್ಲದೇ ಶೈಕ್ಷಣಿಕ ವರ್ಷದ ಮೊದನೇ ಅವಧಿಯಲ್ಲಿ ವಿವಿಧ ಹಂತದ … Continue reading BREAKING: ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮದ ವೇಳಾಪಟ್ಟಿ ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶ