BIG NEWS: 2022 ಕಾಮನ್ವೆಲ್ತ್ ಪವರ್ಲಿಫ್ಟಿಂಗ್ ಮತ್ತು ಬೆಂಚ್ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಪ್ರತಿಕ್ಷಾ ಜಿ ನಾಯಕ್ ಗೆ ಚಿನ್ನದ ಪದಕ

ನವದೆಹಲಿ: ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವಂತ 2022 ಕಾಮನ್ವೆಲ್ತ್ ಪವರ್ಲಿಫ್ಟಿಂಗ್ ಮತ್ತು ಬೆಂಚ್ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ( 2022 Commonwealth Powerlifting and Benchpress Championships ) ಭಾರತದ ಕುಮಾರಿ ಪ್ರತಿಕ್ಷಾ ಜಿ ನಾಯಕ್ ಭಾಗವಹಿಸಿದ್ದರು. ಅವರು ಇದೀಗ ಜೂನಿಯರ್ ಕ್ಲಾಸ್ –  ಬೆಂಚ್ಪ್ರೆಸ್ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಪಡೆದಿದ್ದಾರೆ. ನವೆಂಬರ್ 28 ರಿಂದ ಡಿಸೆಂಬರ್ 4ರವರೆಗೆ ನ್ಯೂಜಿಲೆಂಡ್ ನಲ್ಲಿ 2022 ಕಾಮನ್ವೆಲ್ತ್ ಪವರ್ಲಿಫ್ಟಿಂಗ್ ಮತ್ತು ಬೆಂಚ್ಪ್ರೆಸ್ ಚಾಂಪಿಯನ್ ಶಿಪ್ ಕ್ರೀಡಾಕೂಟ ನಡೆಯುತ್ತಿದೆ. ಈ ಕ್ರೀಡಾಕೂಟದಲ್ಲಿ ಭಾರತವನ್ನು … Continue reading BIG NEWS: 2022 ಕಾಮನ್ವೆಲ್ತ್ ಪವರ್ಲಿಫ್ಟಿಂಗ್ ಮತ್ತು ಬೆಂಚ್ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಪ್ರತಿಕ್ಷಾ ಜಿ ನಾಯಕ್ ಗೆ ಚಿನ್ನದ ಪದಕ