ದಕ್ಷಿಣ ಕನ್ನಡ: ಜಿಲ್ಲೆಯ ಸುಳ್ಯಾ ತಾಲೂಕಿನ ನೆಟ್ಟಾರು ಗ್ರಾಮದಲ್ಲಿ ಇಂದು ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆ ಮಾಡಲಾಗಿತ್ತು. ಹೀಗೆ ಬರ್ಬರವಾಗಿ ಹತ್ಯೆಗೀಡಾದಂತ ಪ್ರವೀಣ್ ಅವರ ಅಂತ್ಯಕ್ರಿಯೆಯನ್ನು ಹೊಸ ಮನೆ ಕಟ್ಟಿಸಬೇಕು ಎಂಬುದಾಗಿ ಖರೀದಿಸಲಾಗಿದ್ದಂತ ಜಾಗದಲ್ಲಿಯೇ ನೆರವೇರಿಸಲಾಗಿದೆ.

BIG NEWS: ಸಂಸತ್ ಸಂಕೀರ್ಣದ ಬಳಿಯಲ್ಲಿ 50 ಗಂಟೆಗಳ ಸುದೀರ್ಘ ಪ್ರತಿಭಟನೆ ಆರಂಭಿಸಿದ ಅಮಾನತುಗೊಂಡ ರಾಜ್ಯಸಭಾ ಸಂಸದರು

ಹೊಸ ಮನೆಯನ್ನು ಕಟ್ಟಿಸಬೇಕು ಎಂಬುದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮದ ಪ್ರವೀಣ್ ಹತ್ಯೆಗೈಯಲಾಗಿತ್ತು. ಈ ಸಂಬಂಧ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಅಲ್ಲದೇ ಪೊಲೀಸರ ಮೇಲೆ ಪ್ರತಿಭಟನಾ ಕಾರರು ಕಲ್ಲು ತೂರಾಟ ನಡೆಸಿದ ಕಾರಣ, ಲಾಠಿ ಚಾರ್ಜ್ ಕೂಡ ನಡೆಸಲಾಗಿದೆ. ಹೀಗಾಗಿ ಬೆಳ್ಳಾರೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

BIG NEWS: ಸಂಸತ್ ಸಂಕೀರ್ಣದ ಬಳಿಯಲ್ಲಿ 50 ಗಂಟೆಗಳ ಸುದೀರ್ಘ ಪ್ರತಿಭಟನೆ ಆರಂಭಿಸಿದ ಅಮಾನತುಗೊಂಡ ರಾಜ್ಯಸಭಾ ಸಂಸದರು

ಈ ನಡುವೆಯ ಹಂತಕರ ಹತ್ಯೆಗೀಡಾಗಿದ್ದಂತ ಪ್ರವೀಣ್ ನೆಟ್ಟಾರು ಅವರನ್ನು, ಅವರು ಗ್ರಾಮದಲ್ಲಿ ಹೊಸ ಮನೆ ಕಟ್ಟಿಸಬೇಕು ಎಂಬುದಾಗಿ ಜಾಗವನ್ನು ಸಮತಟ್ಟು ಮಾಡಿಸಿದ್ದಂತ ಜಾಗದಲ್ಲಿಯೇ ಇದೀಗ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಅವರ ಕುಟುಂಬಸ್ಥರ ಆಕ್ರಂದನದ ನಡುವೆ ಪಂಚಭೂತಗಳಲ್ಲಿ ಪ್ರವೀಣ್ ನೆಟ್ಟಾರು ಲೀನರಾಗಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: 3ನೇ ಸುತ್ತಿನ ವಿಚಾರಣೆಗೆ ʻಸೋನಿಯಾ ಗಾಂಧಿʼ ಇಡಿ ಮುಂದೆ ಹಾಜರ್

Share.
Exit mobile version