ಮಂಗಳೂರು: ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಎಸ್ ಡಿಪಿಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಂಕೆಯ ಹಿನ್ನೆಲೆಯಲ್ಲಿ ತಡರಾತ್ರಿ ಎಸ್.ಡಿ.ಪಿ.ಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ತಡರಾತ್ರಿ ಕಾರ್ಯಕರ್ತರ ಮನೆಗೆ ನುಗ್ಗಿ ಪೊಲೀಸರ ಕಾರ್ಯಾಚರಣೆ ನಡೆಸಿ, ವಶಕ್ಕೆ ಪಡೆದಿದ್ದಾರೆ. ಪೊಲೀಸರು ಅಮಾಯಕರನ್ನು ವಶಪಡಿಸಿಕೊಳ್ಳುತ್ತಿದ್ದಾರೆ ಅಂತಾ ಆರೋಪಿಸಿದ್ದಾರೆ.