ನವದೆಹಲಿ: ರಾಜ್ಯದಲ್ಲಿ ಸಂಚಲನ ಸೃಷ್ಠಿಸಿದ್ದಂತ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಸಂಚುಕೋರರನ್ನು ಬಂಧಿಸುವಲ್ಲಿ ಎನ್ಐಎ ಯಶಸ್ವಿಯಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಪ್ರಮುಖ ಆರೋಪಿ ಅತೀಕ್ ಅಹಮ್ಮದ್ ಎಂಬಾತನನ್ನು ಬಂಧಿಸಿರುವುದಾಗಿ ಎನ್ಐಎ ತಿಳಿಸಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿದೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ 2022 ರ ಜುಲೈನಲ್ಲಿ ನಿಷೇಧಿತ ಪಾಪ್ಯುಲರ್ … Continue reading BREAKING: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: NIAಯಿಂದ ಪ್ರಮುಖ ಸಂಚುಕೋರ ಅತೀಕ್ ಅಹ್ಮದ್ ಅರೆಸ್ಟ್ | Praveen Nettaru murder case
Copy and paste this URL into your WordPress site to embed
Copy and paste this code into your site to embed