ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: NIAಯಿಂದ ಇಬ್ಬರು ಆರೋಪಿಗಳ ಬಂಧನ

ಹಾಸನ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಇಂದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ಇದೇ ಪ್ರಕರಣದಲ್ಲಿ ಪ್ರಮುಖ ಆರೋಪಿಯೊಬ್ಬನನ್ನು ಬಂಧಿಸಲಾಗಿತ್ತು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆಮಹಲ್ ನಲ್ಲಿ ಆರೋಪಿಗಳಾದಂತ ಮುಸ್ತಾಫಾ ಹಾಗೂ ಇಲ್ಯಾಸ್ ಎಂಬಾತನನ್ನು ಪ್ರಕರಣದ ವಿಚಾರಣೆ ನಡೆಸುತ್ತಿರುವಂತ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿದರು. ಇಂದು ವಿಚಾರಣೆಯ ಬಳಿಕ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಆರೋಪಿಗಳಾದಂತ ಮುಸ್ತಾಫಾ, ಇಲ್ಯಾಸ್ ನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. … Continue reading ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: NIAಯಿಂದ ಇಬ್ಬರು ಆರೋಪಿಗಳ ಬಂಧನ