BREAKING NEWS : ‘ಪ್ರವೀಣ್ ನೆಟ್ಟಾರು’ ಹತ್ಯೆ ಆರೋಪಿಗಳ ಸುಳಿವು ನೀಡಿದವರಿಗೆ 14 ಲಕ್ಷ ರೂ.ಬಹುಮಾನ ಘೋಷಿಸಿದ ‘NIA’

ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ 14 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಘೋಷಿಸಿದೆ. ಕಳೆದ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದರು. ಅವರ ಪತ್ತೆಗಾಗಿ ಈಗ ಎನ್ಐಎ ಬಹುಮಾನವಾಗಿ ನಗದು ಘೋಷಿಸಿದೆ. ಪ್ರಮುಖ ಆರೋಪಿಗಳಾದ ಬೆಳ್ಳಾರೆಯ ಮಹಮ್ಮದ್ ಮುಸ್ತಾಫಾ ಮತ್ತು ಮಡಿಕೇರಿಯ ತುಫೈಲ್ ಜೊತೆಗೆ … Continue reading BREAKING NEWS : ‘ಪ್ರವೀಣ್ ನೆಟ್ಟಾರು’ ಹತ್ಯೆ ಆರೋಪಿಗಳ ಸುಳಿವು ನೀಡಿದವರಿಗೆ 14 ಲಕ್ಷ ರೂ.ಬಹುಮಾನ ಘೋಷಿಸಿದ ‘NIA’