ಶಿವಮೊಗ್ಗ: ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: ಸಿದ್ದರಾಮಯ್ಯ 5 ವರ್ಷ ರಾಜ್ಯವನ್ನು ಹಾಳು ಮಾಡಿ ಈಗ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ- ಆರಗ ಜ್ಞಾನೇಂದ್ರ ಪ್ರವೀಣ್ ಹತ್ಯೆ ಆಗಿದ್ದು ನಮಗೂ ನೋವು ಇದೆ. ಸರ್ಕಾರದ ವಿರುದ್ಧ ಅಸಮಾಧಾನವಿರಬಹುದು. ಆದರೆ ರಾಜೀನಾಮೆ ಕೊಡುವ ಬದಲು ಎಲ್ಲರೂ ಒಗ್ಗಟ್ಟಾಗಿರಬೇಕು ಎಂದು ಹೇಳಿದ್ದಾರೆ.
Copy and paste this URL into your WordPress site to embed
Copy and paste this code into your site to embed