BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ; ಸುಳ್ಯದಲ್ಲಿ ಎರಡು ದಿನ ವಾಸ್ತವ್ಯ ಹೂಡಲಿರುವ ಹಿರಿಯ ಐಪಿಎಸ್‌ ಅಧಿಕಾರಿ

ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ ಸುಳ್ಯದಲ್ಲಿ ಎರಡು ದಿನ ವಾಸ್ತವ್ಯ ಹೂಡಲಿದ್ದಾರೆ. BIGG NEWS: ಮಡಿಕೇರಿ-ಮಂಗಳೂರು ರಸ್ತೆ ಲಘುವಾಹನ ಸಂಚಾರಕ್ಕೆ ಗ್ರೀನ್‌ ಸಿಗ್ನಲ್‌   ಈಗಾಗಲೇ ಅವರು ಪಶ್ಚಿಮ ವಲಯದ ಐಜಿಪಿ ದೇವಜ್ಯೋತಿ ರೇ ಮತ್ತು ದಕ್ಷಿಣ ಕನ್ನಡ ಎಸ್‌ ಪಿ ಸೋನಾವಣೆಯವರಿಂದ ಮಾಹಿತಿ ಪಡೆದಿದ್ದಾರೆ.ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಬೆಂಗಳೂರಿನಿಂದ ಮಂಗಳೂರಿಗೆ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ ಬಂದಿದ್ದು, ನಂತರ ಸುಳ್ಯಕ್ಕೆ … Continue reading BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ; ಸುಳ್ಯದಲ್ಲಿ ಎರಡು ದಿನ ವಾಸ್ತವ್ಯ ಹೂಡಲಿರುವ ಹಿರಿಯ ಐಪಿಎಸ್‌ ಅಧಿಕಾರಿ