BREAKING NEWS: ಪ್ರವೀಣ್ ಹತ್ಯೆ: ತುರ್ತು ಮಹತ್ವದ ಸಭೆ ಕರೆದ ಸಿಎಂ ಬೊಮ್ಮಾಯಿ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆಯಿಂದಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪ್ರತಿಭಟನೆಯ ವೇಳೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಾರಣ, ಲಾಠಿಚಾರ್ಜ್ ಕೂಡ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಮಹತ್ವದ ಸಭೆಯನ್ನು ತುರ್ತಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಕರೆದಿದ್ದಾರೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಸರಕಾರ ಮೈಮರೆತಿದ್ದು ಯಾಕೆ? – ಹೆಚ್.ಡಿ ಕುಮಾರಸ್ವಾಮಿ ಕಿಡಿ ಶಿವಮೊಗ್ಗದಲ್ಲಿ ಹರ್ಷ ಹತ್ಯೆಯ ಬಳಿಕ, ದಕ್ಷಿಣ … Continue reading BREAKING NEWS: ಪ್ರವೀಣ್ ಹತ್ಯೆ: ತುರ್ತು ಮಹತ್ವದ ಸಭೆ ಕರೆದ ಸಿಎಂ ಬೊಮ್ಮಾಯಿ